ಶುಕ್ರವಾರ, ಸೆಪ್ಟೆಂಬರ್ 17, 2021
29 °C

ಇಸ್ರೇಲ್‌ ಭದ್ರತಾ ಅಧಿಕಾರಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಇಸ್ರೇಲ್‌ನ ಮುಖ್ಯ ಭದ್ರತಾ ಅಧಿಕಾರಿ ಜಾನಥನ್‌ ಜಾಡ್ಕ್‌ ಅವರು ಶುಕ್ರವಾರ ಕುಟುಂಬ ಸಮೇತ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದರು.

ಹಂಪಿ ವಿರೂಪಾಕ್ಷೇಶ್ವರ ದೇಗುಲ, ಸಾಸಿವೆ ಕಾಳು, ಕಡಲೆಕಾಳು ಗಣಪ, ಕಲ್ಲಿನ ತೇರು, ಉಗ್ರ ನರಸಿಂಹ, ವಿಜಯ ವಿಠಲ ದೇವಾಲಯ ಸೇರಿದಂತೆ ಇತರೆ ಸ್ಮಾರಕಗಳನ್ನು ಕಣ್ತುಂಬಿಕೊಂಡರು. ಅವರ ಭೇಟಿ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ವಿಶೇಷ ಭದ್ರತೆ ಒದಗಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.