ಬುಧವಾರ, ಮಾರ್ಚ್ 3, 2021
30 °C

ಹಂಪಿಗೆ ಪೊಲೀಸ್‌ ಮಹಾನಿರ್ದೇಶಕರ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರು ಶನಿವಾರ ಕುಟುಂಬ ಸಮೇತ ಹಂಪಿಗೆ ಭೇಟಿ ನೀಡಿದರು.

ವಿರೂಪಾಕ್ಷೇಶ್ವರ ದೇವಸ್ಥಾನ, ವಿಜಯ ವಿಠಲ ದೇಗುಲ, ಕಮಲ ಮಹಲ್‌, ಪುರಂದರದಾಸರ ಮಂಟಪ ಸೇರಿದಂತೆ ಇತರೆ ಸ್ಮಾರಕಗಳನ್ನು ವೀಕ್ಷಿಸಿ, ಸಂತಸ ವ್ಯಕ್ತಪಡಿಸಿದರು.

ಪ್ರವಾಸಿ ಮಾರ್ಗದರ್ಶಿ ಬಸಪ್ಪ ಅವರು ಹಂಪಿಯ ಸ್ಮಾರಕಗಳ ಮಹತ್ವ ವಿವರಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು