ಮಂಗಳವಾರ, ಆಗಸ್ಟ್ 16, 2022
30 °C

ಸ್ಥಾಯಿ ಸಮಿತಿಗೆ ಕಿಶೋರ್‌ ಅವಿರೋಧ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಕಮಲಾಪುರ ಪಟ್ಟಣ ಪಂಚಾಯಿತಿ ಸಾಮಾಜಿಕ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಬಿ. ಕಿಶೋರ್‌ ಕುಮಾರ್‌ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.

ಮಂಗಳವಾರ ನಡೆದ ಸ್ಥಾಯಿ ಸಮಿತಿ ಚುನಾವಣೆಗೆ ಹತ್ತನೇ ವಾರ್ಡಿನ ಕಿಶೋರ್‌ ಕುಮಾರ್‌ ಬಿಟ್ಟರೆ ಬೇರೆ ಯಾರೂ ನಾಮಪತ್ರ ಸಲ್ಲಿಸಲಿಲ್ಲ. ಹೀಗಾಗಿ ಕುಮಾರ್‌ ಅವಿರೋಧ ಆಯ್ಕೆಯಾದರು.

ಮುಖ್ಯಾಧಿಕಾರಿ ನಾಗೇಶ್, ಅಧ್ಯಕ್ಷ ಸೈಯದ್ ಅಮಾನುಲ್ಲಾ ಸದಸ್ಯರಾದ ರಾಜ, ಸರಿತಾ, ಗೌಸಿಯಾ, ಅಜಯ್‍ಕುಮಾರ್, ಮಮತಾ, ಜ್ಯೋತಿ ಬಾಯಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು