ಭಾನುವಾರ, ಮೇ 9, 2021
18 °C

ಕೊಟ್ಟೂರು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಟ್ಟೂರು: ತೀವ್ರ ಕುತೂಹಲ ಮೂಡಿಸಿದ್ದ ಇಲ್ಲಿನ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷರಾಗಿ ರಾಂಪುರ ಕ್ಷೇತ್ರದ ಶಾನಭೋಗರ ಎಸ್.ಗುರುಮೂರ್ತಿ, ಉಪಾಧ್ಯಕ್ಷರಾಗಿ ಕಾಳಾಪುರ ಕ್ಷೇತ್ರದ ಮಮತಾ ಶುಕ್ರವಾರ ಅವಿರೋಧವಾಗಿ ಆಯ್ಕೆ ಯಾದರು. ಈ ಇಬ್ಬರಷ್ಟೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಪ್ರಸನ್ನಕುಮಾರ್.ವಿ.ಕೆ  ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಒಟ್ಟು ಎಂಟು ಸದಸ್ಯರ ಬಲವಿರುವ ತಾಲ್ಲೂಕು ಪಂಚಾಯ್ತಿಯಲ್ಲಿ ಐವರು ಸದಸ್ಯರು ಹಾಜರಿದ್ದರು, ಮೂವರು ಗೈರಾಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು