ಸೋಮವಾರ, ನವೆಂಬರ್ 30, 2020
26 °C

ಕಾಲೇಜಿನಲ್ಲಿ ಕೋವಿಡ್‌ ತಪಾಸಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹರಪನಹಳ್ಳಿ: ಪಟ್ಟಣದ ಗೋಸಾಯಿ ಗುಡ್ಡದ ಸಮೀಪ ಇರುವ ಟಿಎಂಎಇ ಸಂಸ್ಥೆಯ ಕಟ್ಟಿ ಸೇತುರಾಮಾಚಾರ್ ಶಿಕ್ಷಣ ವಿದ್ಯಾಲಯದಲ್ಲಿ(ಬಿ.ಇಡಿ) ಅಂತಿಮ ವರ್ಷದಲ್ಲಿ 80 ದಾಖಲಾತಿ ಇದ್ದು, ಕೇವಲ ಮೂವರು ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದರು.

ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ವಿವಿಧ ವಿಭಾಗಗಳ ಅಂತಿಮ ವರ್ಷದ 15 ವಿದ್ಯಾರ್ಥಿಗಳು ಕಾಲೇಜಿಗೆ ಬಂದಿದ್ದರು. ಕೋವಿಡ್ ಪರೀಕ್ಷೆ ಮಾಡಿಸದೇ ಬಂದಿದ್ದ ವಿದ್ಯಾರ್ಥಿಗಳನ್ನು ವಾಪಸ್‌ ಕಳುಹಿಸಲಾಗಿದೆ. ಬುಧವಾರದಿಂದ ಕಾಲೇಜಿನಲ್ಲಿಯೇ ಕೋವಿಡ್‌ ತಪಾಸಣಾ ಕೇಂದ್ರ ತೆರೆಯಲಾಗುವುದು ಎಂದು ಪ್ರಾಚಾರ್ಯ ಎಸ್. ಷಣ್ಮುಖನಗೌಡ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು