ವೈದ್ಯಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಬಳ್ಳಾರಿ: ಇಲ್ಲಿನ ವಿಮ್ಸ್ ಮಾಜಿ ನಿರ್ದೇಶಕ ಹಾಗೂ ಕೊಪ್ಪಳ ವೈದ್ಯಕೀಯ ಕಾಲೇಜು ಔಷಧ ವಿಭಾಗದ ಮುಖ್ಯಸ್ಥರಾಗಿರುವ ಡಾ. ಶ್ರೀನಿವಾಸ ಬಳ್ಳಾರಿ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.
ನಗರದ ಕಂಟೋನ್ಮೆಂಟ್ ಪ್ರದೇಶದ ನಾಗಪ್ಪ ಕಾಲೋನಿಯಲ್ಲಿರುವ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ.. ರಾಜ್ಯದಲ್ಲಿ ಏಳು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.