ಶುಕ್ರವಾರ, ನವೆಂಬರ್ 27, 2020
23 °C

ಪುರಾತತ್ವ ಇಲಾಖೆ ನಿರ್ದೇಶಕಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಗೆ ಮಂಗಳವಾರ ದೆಹಲಿಯ ಭಾರತೀಯ ಪುರಾತತ್ವ ಇಲಾಖೆಯ ಮಹಾ ನಿರ್ದೇಶಕಿ ವಿದ್ಯಾವತಿ ಅವರು ಭೇಟಿ ನೀಡಿ ಸ್ಮಾರಕಗಳನ್ನು ವಿಕ್ಷೀಸಿದರು.

ನಂತರ ಕಮಲಾಪುರದ ಹೊಟೇಲ್‌ವೊಂದರಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

ಈ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಸೇರಿದಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಮೇಶ್, ರಾಜ್ಯ ಪುರಾತತ್ವ ಇಲಾಖೆಯ ಆಯುಕ್ತೆ ಪೂರ್ಣಿಮಾ, ಉಪವಿಭಾಗಾಧಿಕಾರಿ ಸೈಯದ್ ತನ್ವೀರ್ ಆಸಿಫ್ ಸೇರಿದಂತೆ ಅಧಿಕಾರಿಗಳಾದ ಕಾಳಿಮುತ್ತು, ತಿಪ್ಪೇಸ್ವಾಮಿ ಹಾಗೂ ನಾಗೇಶ್ ಉಪಸ್ಥಿತರಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು