ಗುರುವಾರ , ಆಗಸ್ಟ್ 11, 2022
24 °C

ಸಚಿವರಿಂದ ಕ್ರೀಡಾಂಗಣ ಕಾಮಗಾರಿ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ: ಜಿಲ್ಲಾ ಖನಿಜ ನಿಧಿ ಅಡಿಯಲ್ಲಿ ಇಲ್ಲಿನ ಕ್ರೀಡಾ ಸಂಕೀರ್ಣದಲ್ಲಿ ಕೈಗೆತ್ತಿಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಮಂಗಳವಾರ ಪರಿಶೀಲಿಸಿದರು.

₹1.44 ಕೋಟಿಯಲ್ಲಿ ಸ್ಕೇಟಿಂಗ್‌ ಅಂಕಣ, ಒಳಾಂಗಣ ಬ್ಯಾಡ್ಮಿಂಟನ್‌ ಕ್ರೀಡಾಂಗಣ ನವೀಕರಣ, ಈಜುಕೊಳ ದುರಸ್ತಿ, ಸಭಾಂಗಣದ ನವೀಕರಣ ಕಾಮಗಾರಿ ವೀಕ್ಷಿಸಿದರು.

‘ಗುಣಮಟ್ಟದ ಕಾಮಗಾರಿಗೆ ಒತ್ತು ಕೊಡಬೇಕು. ಕ್ರೀಡಾಂಗಣಕ್ಕೆ ಬರುವ ಜನರಿಗೆ ಕೂರಲು ಆಸನಗಳ ವ್ಯವಸ್ಥೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಿರ್ಮಿತಿ ಕೇಂದ್ರದ ಅಧಿಕಾರಿ ಗನಿ ಸಾಬ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು