ಬುಧವಾರ, ನವೆಂಬರ್ 25, 2020
21 °C

ಶಾಸಕ ಯತ್ನಾಳ್‌ ಉಚ್ಛಾಟನೆಗೆ ಸಚಿವ ಕೆ.ಎಸ್‌. ಈಶ್ವರಪ್ಪ‌ ಶಿಫಾರಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: 'ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದಿಂದ‌ ಉಚ್ಛಾಟನೆ ಮಾಡಬೇಕು ಎಂದು ರಾಜ್ಯ ಘಟಕದ ಅಧ್ಯಕ್ಷ‌ ನಳಿನ್ ಕುಮಾರ್ ಕಟೀಲ್ ಅವರಿಗೆ ಶಿಫಾರಸು ಮಾಡಲಾಗಿದೆ' ಎಂದು ಗ್ರಾಮೀಣಾಭಿವೃದ್ಧಿ ಮತ್ತು‌ ಪಂಚಾಯತ್ ರಾಜ್ ಸಚಿವ ಕೆ.ಎಸ್‌.ಈಶ್ವರಪ್ಪ‌ ತಿಳಿಸಿದರು.

ನಗರದಲ್ಲಿ ಬುಧವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಯತ್ನಾಳ್ ಹುಚ್ಚಾಟದ ಹೇಳಿಕೆ ನೀಡಿದ್ದಾರೆ. ಅವರಿಗೆ ಶಿಸ್ತು ಇಲ್ಲದಿರಬಹುದು. ಆದರೆ ಪಕ್ಷಕ್ಕೆ ಶಿಸ್ತಿದೆ. ಇಂಥ ಅಶಿಸ್ತನ್ನು ಸಹಿಸುವುದಿಲ್ಲ' ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು