ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಅಭಿಮಾನಿಗಳಿಂದ ಸಂಭ್ರಮಾಚರಣೆ

Last Updated 24 ಮೇ 2019, 13:12 IST
ಅಕ್ಷರ ಗಾತ್ರ

ಹೊಸಪೇಟೆ: ನರೇಂದ್ರ ಮೋದಿಯವರು ಪ್ರಧಾನಿಯಾಗಿ ಎರಡನೇ ಬಾರಿಗೆ ಪುನರಾಯ್ಕೆ ಆಗಿರುವುದಕ್ಕೆ ಅವರ ಅಭಿಮಾನಿಗಳು ಶುಕ್ರವಾರ ನಗರದಲ್ಲಿ ಸಂಭ್ರಮಾಚರಣೆ ಮಾಡಿದರು.

ಮೋದಿಯವರ ಫ್ಲೆಕ್ಸ್‌ಗೆ ಹಾರ ಹಾಕಿ, ಕೇಕ್‌ ಕತ್ತರಿಸಿ ‘ಮೋದಿ.. ಮೋದಿ’ ಎಂದು ಜಯಘೋಷ ಹಾಕಿದರು. ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡು ಗೆಲುವಿನ ಚಿಹ್ನೆ ತೋರಿಸಿದರು.

ರಾಜು, ಹುಲುಗಪ್ಪ, ಸೀನು, ಮಂಜುನಾಥ, ಪ್ರಕಾಶ್‌, ರಮೇಶ, ಪಂಪಾಪತಿ ಮೊದಲಾದವರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT