ಗುರುವಾರ , ಮೇ 19, 2022
20 °C

ಕಾರ್ಣಿಕೋತ್ಸವಕ್ಕೆ ಕೆಲ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಹೂವಿನಹಡಗಲಿ ತಾಲ್ಲೂಕಿನ ಮೈಲಾರಲಿಂಗೇಶ್ವರ ವಾರ್ಷಿಕ ಕಾರ್ಣಿಕೋತ್ಸವಕ್ಕೆ ಮೈಲಾರ ಗ್ರಾಮಸ್ಥರನ್ನು ಹೊರತುಪಡಿಸಿ ಹೊರಗಿನ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯಯವೇ ಫೆ.19ರಿಂದ ಮಾ.2ರವರೆಗೆ ಜಾತ್ರೆ ಮತ್ತು ಕಾರ್ಣಿಕೋತ್ಸವ ಹಮ್ಮಿಕೊಳ್ಳಲು ನಗರದಲ್ಲಿ ಜಿಲ್ಲಾಧಿಕಾರಿ ಪವನ್‌ಕುಮಾರ್ ಮಲಪಾಟಿ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.