ಬುಧವಾರ, ಅಕ್ಟೋಬರ್ 21, 2020
24 °C

ನಾರಿ ಹಳ್ಳಕ್ಕೆ ಕೊಚ್ಚಿ ಹೋದ ವೃದ್ದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತೋರಣಗಲ್ಲು:  ಇಲ್ಲಿಗೆ ಸಮೀಪದ ವಡ್ಡು ಗ್ರಾಮದ ಕೊರಚರ ಚೆನ್ನಪ್ಪ (55) ಎಂಬುವವರು ವಡ್ಡು ಗ್ರಾಮದ ಹೊರವಲಯದ ನಾರಿಹಳ್ಳದ ದಂಡೆಯಲ್ಲಿ ಮನೆಯ ಕೆಲಸಕ್ಕಾಗಿ ಲಕ್ಕಿಗೀಡವನ್ನು ಕಡಿಯುವ ವೇಳೆ  ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದು  ನೀರಿನ ರಭಸಕ್ಕೆ ಭಾನುವಾರ ಸಂಜೆ  ಕೊಚ್ಚಿಕೊಂಡು ಹೋಗಿದ್ದಾರೆ.

ನಾರಿಹಳ್ಳದ ನೀರಿನ ಹರಿವಿನ ಪ್ರಮಾಣ ಕಡಿಮೆಯಾದ ಬಳಿಕ ಮೃತ ದೇಹವು ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.  ಸ್ಥಳಕ್ಕೆ ಗಾದಿಗನೂರು ಠಾಣೆಯ ಪೊಲೀಸರು ಭೇಟಿ ನೀಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು