ಶುಕ್ರವಾರ, ಫೆಬ್ರವರಿ 26, 2021
32 °C

ಪಂಚಮಸಾಲಿ ಜಗದ್ಗುರುಗಳಿಗೆ ಹಗರಿಬೊಮ್ಮನಹಳ್ಳಿಯಲ್ಲಿ ಅದ್ಧೂರಿ ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಗರಿಬೊಮ್ಮನಹಳ್ಳಿ: 2ಎ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಕೂಡಲಸಂಗಮದಿಂದ ಪಟ್ಟಣಕ್ಕೆ ಆಗಮಿಸಿದ ಜಯಮೃತ್ಯುಂಜಯ ಸ್ವಾಮೀಜಿಗಳಿಗೆ ಶನಿವಾರ ಅದ್ಧೂರಿ ಸ್ವಾಗತ ಕೋರಲಾಯಿತು. 

ಪಾದಯಾತ್ರೆಯು 10ನೇ ದಿನವಾದ ಶನಿವಾರ 235 ಕಿಮೀ ದೂರ ಕ್ರಮಿಸಿದೆ.

ತಾಲ್ಲೂಕಿನ ಹೊಸ ಆನಂದೇವನಹಳ್ಳಿಯಲ್ಲಿ ಶುಕ್ರವಾರ ತಂಗಿದ್ದ ಸ್ವಾಮೀಜಿ ಬೆಳಿಗ್ಗೆ 11 ಗಂಟೆಗೆ ಪಾದಯಾತ್ರೆ ಆರಂಭಿಸಿದರು.

ಸಂಸದ ವೈ. ದೇವೇಂದ್ರಪ್ಪ, ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ, ಎಸ್. ಭೀಮನಾಯ್ಕ, ಮುಖಂಡರಾದ ವಿಜಯಾನಂದ ಕಾಶಪ್ಪನವರ್, ಬಾವಿ ಬೆಟ್ಟಪ್ಪ, ಕೆ. ನೇಮಿರಾಜನಾಯ್ಕ ಪಾಲ್ಗೊಂಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು