ಭಾನುವಾರ, ಜುಲೈ 25, 2021
25 °C

ಮತ್ತೆ ಹೆಚ್ಚಾದ ಪೆಟ್ರೋಲ್‌, ಡೀಸೆಲ್‌ ದರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ವಿಜಯನಗರ–ಬಳ್ಳಾರಿ ಅವಳಿ ಜಿಲ್ಲೆಗಳಲ್ಲಿ ಪೆಟ್ರೋಲ್‌ ದರ ಶತಕದ ಗಡಿ ದಾಟಿ ಸತತವಾಗಿ ಮೇಲೇರುತ್ತ ಹೋಗುತ್ತಿದ್ದರೆ, ಡೀಸೆಲ್‌ ದರ ಅದರ ಬೆನ್ನ ಹಿಂದೆಯೇ ಸಾಗುತ್ತಿದೆ.

ಜಿಲ್ಲೆಯಲ್ಲಿ ಹೋದ ವಾರ (ಜು.04) ಪ್ರತಿ ಲೀಟರ್‌ ಪೆಟ್ರೋಲ್‌ ಸರಾಸರಿ ಬೆಲೆ ₹104.10 ಇತ್ತು. ಈ ವಾರ ₹105.55ಕ್ಕೆ ಏರಿಕೆಯಾಗಿದ್ದು, ಒಟ್ಟು ₹1.45 ಪೈಸೆ ಹೆಚ್ಚಳವಾಗಿದೆ. ಅದೇ ರೀತಿ ಹಿಂದಿನ ವಾರ ಡೀಸೆಲ್‌ ದರ ₹95.90 ಇತ್ತು. ಈ ವಾರ ₹96.40 ಆಗಿದ್ದು, 50 ಪೈಸೆ ಏರಿಕೆ ಕಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.