ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌, ಡೀಸೆಲ್‌ ದರ ಏರಿಕೆ

Last Updated 28 ಏಪ್ರಿಲ್ 2019, 13:06 IST
ಅಕ್ಷರ ಗಾತ್ರ

ಹೊಸಪೇಟೆ: ವಾರದ ಅಂತರದಲ್ಲಿ ಜಿಲ್ಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪೆಟ್ರೋಲ್‌ ಬೆಲೆಯಲ್ಲಿ ಕೆಲವು ಪೈಸೆ ಏರಿಕೆಯಾಗಿದೆ.

ಹಿಂದಿನ ವಾರ (ಏ.21) ಪ್ರತಿ ಲೀಟರ್‌ ಪೆಟ್ರೋಲ್‌ ಸರಾಸರಿ ಬೆಲೆ ₹76.81 ಇತ್ತು. ಈ ವಾರ ಅದು ₹76.95ಕ್ಕೆ ಏರಿಕೆಯಾಗಿದ್ದು, ಒಟ್ಟು 14 ಪೈಸೆ ಹೆಚ್ಚಳವಾಗಿದೆ.

ಅದೇ ರೀತಿ ಹಿಂದಿನ ವಾರ ಪ್ರತಿ ಲೀಟರ್ ಡೀಸೆಲ್‌ ಸರಾಸರಿ ದರ ₹70 ಇತ್ತು. ಈ ವಾರ ಅದು ₹70.15 ಆಗಿದ್ದು, ಒಟ್ಟು 15 ಪೈಸೆ ಏರಿಕೆಯಾಗಿದೆ.

ತೈಲ ಕಂಪನಿಗಳ ಪೆಟ್ರೋಲ್–ಡೀಸೆಲ್ ದರ ವಿವರದ ಪಟ್ಟಿ

ಪೆಟ್ರೋಲ್‌ ಪೆಟ್ರೋಲ್‌ ಡೀಸೆಲ್‌ ಡೀಸೆಲ್‌ (₹ ಪ್ರತಿ ಲೀಟರ್‌ಗೆ)
ಏ.21 ಏ.28 ಏ.21 ಏ.28
ಎಚ್.ಪಿ. 76.81 76.94 69.99 70.15
ಐ.ಒ.ಸಿ. 76.81 76.95 70 70.15
ಬಿ.ಪಿ. 76.81 76.95 70 70.15

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT