ಸೋಮವಾರ, ಸೆಪ್ಟೆಂಬರ್ 20, 2021
20 °C

ಕಾರಿಗನೂರು: ಸಸಿ ನೆಡುವ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ(ವಿಜಯನಗರ): 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಆರ್‌ಬಿಎಸ್ಎಸ್‌ಎನ್‌, ಎಸ್‌ಐಒಎಂ ಹಾಗೂ ಭಾರತೀಯ ದಂತ ವೈದ್ಯಕೀಯ ಸಂಘದ ಸಹಭಾಗಿತ್ವದಲ್ಲಿ ಸೋಮವಾರ ಕಾರಿಗನೂರಿನಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನಂತರ ಆಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ ಮತ್ತು ಪೌಷ್ಟಿಕ ಆಹಾರ ಬಳಕೆಯ ಕುರಿತು ಕಾರ್ಮಿಕರಿಗೆ ಜಾಗೃತಿ ಮೂಡಿಸಿ, ಅವರ ಆರೋಗ್ಯ ತಪಾಸಣೆ ಮಾಡಲಾಯಿತು. ಸಂಸ್ಥೆಯ ಹಿರಿಯ ಸಹಾಯಕ ವ್ಯವಸ್ಥಾಪಕ ಗೋಪಾಲ ಜೋಷಿ, ವ್ಯವಸ್ಥಾಪಕ ಲಕ್ಷ್ಮೀನಾರಾಯಣ, ವೈದ್ಯರಾದ ಡಾ.ಗೌತಮ್, ಡಾ.ರಾಘವೇಂದ್ರ ಕಟ್ಟಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.