ಶುಕ್ರವಾರ, ಸೆಪ್ಟೆಂಬರ್ 17, 2021
24 °C

ಆ.7ರಂದು ಬಳ್ಳಾರಿಯ ಕೆಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ದುರಸ್ತಿ ಕೆಲಸ ಕೈಗೆತ್ತಿಕೊಂಡಿದ್ದರಿಂದ ಶನಿವಾರ (ಆ.7) ನಗರದ ಹಲವು ಬಡಾವಣೆಗಳಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2.30ರ ವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಜೆಸ್ಕಾಂ ಪ್ರಕಟಣೆ ಕೋರಿದೆ.

ಬಳ್ಳಾರಿ ರಸ್ತೆ, ಈಶ್ವರ ನಗರ, ಉಕ್ಕಡಕೆರೆ, ಜೆ.ಪಿ. ನಗರ, ಅರವಿಂದ ನಗರ, ಬಸ್ ಡಿಪೊ ಏರಿಯಾ, ಸಾಯಿ ಕಾಲೊನಿ, ಅನಂತಶಯನಗುಡಿ, ಕೊಂಡನಾಯಕನಹಳ್ಳಿ, ಸಂಕ್ಲಾಪುರ ಕೈಗಾರಿಕೆ ಪ್ರದೇಶ, ಕರ್ನಾಟಕ ಆಯಿಲ್ ಫ್ಯಾಕ್ಟರ್‌ ಏರಿಯಾ, ಕಾರಿಗನೂರು, ವಿನಾಯಕ ನಗರ, ರಾಮಾ ಟಾಕಿಸ್ ಏರಿಯಾ, ಚಲುವಾದಿಕೇರಿ, ಉಕ್ಕಡಕೇರಿ, ಚಿತ್ರಕೇರಿ, ಮ್ಯಾಸಕೇರಿ, ಬಾಣದಕೇರಿ, ಜಂಬುನಾಥಹಳ್ಳಿ, ಕಾರಿಗನೂರು, ಮಾರುತಿ ಕಾಲೊನಿ, ಸಾಯಿಬಾಬಾ ಗುಡಿ ಏರಿಯಾ, ಸಂಕ್ಲಾಪುರ, ಟಿ.ಬಿ. ಡ್ಯಾಂ ರಸ್ತೆ, ಟಿ.ಬಿ. ಡ್ಯಾಂ, ನೆಹರೂ ಕಾಲೊನಿ, ಗಾಂಧಿ ಕಾಲೊನಿ, ಗೋಕುಲ ನಗರ, ಕಲ್ಲಹಳ್ಳಿ, ರಾಜಪುರ ಮತ್ತು ನಿಶಾನಿ ಕ್ಯಾಂಪ್ನಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.