ಬುಧವಾರ, ಸೆಪ್ಟೆಂಬರ್ 23, 2020
26 °C

ಉದ್ಯೋಗಕ್ಕಾಗಿ ಏಕಾಂಗಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೋರಣಗಲ್ಲು: ‘ಉದ್ಯೋಗದಿಂದ ವಜಾ ಮಾಡಿರುವ ಆದೇಶವನ್ನು ವಾಪಸ್‌ ಪಡೆದು ಮತ್ತೆ ಉದ್ಯೋಗ ನೀಡಬೇಕು’ ಎಂದು ಆಗ್ರಹಿಸಿ ಕಿಚಿಡಿ ಪ್ರಕಾಶ್ ಎಂಬುವವರು ‘ಐ ನೀಡ್ ಜಸ್ಟೀಸ್ ಫಾರ್ ಮೈ ಲೈಫ್’ ಫಲಕ ಪ್ರದರ್ಶಿಸಿ ಜಿಂದಾಲ್ ಸಂಸ್ಥೆಯ ಮುಖ್ಯ ದ್ವಾರದ ಬಳಿ ಸೋಮವಾರ ಏಕಾಂಗಿಯಾಗಿ ಧರಣಿ ನಡೆಸಿದರು.

‘ಪ್ರಕಾಶ್ ಅವರು ಧರಣಿ ನಡೆಸಲು ಅನುಮತಿ ಪಡೆದಿರಲಿಲ್ಲ. ವಿಷಯ ತಿಳಿದ ತಕ್ಷಣ ಸಿಬ್ಬಂದಿ ಸ್ಥಳಕ್ಕೆ ತೆರಳುವಷ್ಟರಲ್ಲಿ ಜಿಂದಾಲ್ ಸಂಸ್ಥೆಯವರು ಅವರನ್ನು ಒಳಕ್ಕೆ ಕರೆದೊಯ್ದಿದ್ದರು’ ಎಂದು ತೋರಣಗಲ್ಲು ಠಾಣೆಯ ಪಿಎಸ್‍ಐ ಏ.ಕಾಳಿಂಗ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.