ಶುಕ್ರವಾರ, ಆಗಸ್ಟ್ 6, 2021
25 °C

ಹೊಸಪೇಟೆಯಲ್ಲಿ ಬಿರುಸಿನ ಮಳೆ, ತಂಪಾದ ವಾತಾವರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹೊಸಪೇಟೆ: ನಗರ ಸೇರಿದಂತೆ ಸುತ್ತಮುತ್ತ ಬಿರುಸಿನ ಮಳೆಯಾಗುತ್ತಿದ್ದು, ವಾತಾವರಣ ತಂಪಾಗಿದೆ.

ಬೆಳಿಗ್ಗೆಯಿಂದ ಸುಡುವ ಬಿಸಿಲಿತ್ತು. ಸಂಜೆ ದಟ್ಟ ಕಾರ್ಮೋಡ ಆವರಿಸಿಕೊಂಡು ಮಳೆ ಸುರಿಯಲು‌ ಆರಂಭಿಸಿದೆ.

ವಿಪರೀತ ಸೆಕೆಯಿಂದ ಕಂಗೆಟ್ಟಿದ್ದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು