ಶನಿವಾರ, ಸೆಪ್ಟೆಂಬರ್ 18, 2021
24 °C

ಕರಾಟೆ ತರಬೇತುದಾರರಾಗಿ ಎಸ್. ತಿಪ್ಪೇಸ್ವಾಮಿ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆ ವುಶು ಕರಾಟೆ ತರಬೇತುದಾರರಾಗಿ ಇಲ್ಲಿನ ಎಸ್. ತಿಪ್ಪೇಸ್ವಾಮಿ ನೇಮಕಗೊಂಡಿದ್ದಾರೆ.

ಇತ್ತೀಚಿಗೆ ಚಿತ್ರದುರ್ಗದಲ್ಲಿ ನಡೆದ ಕರ್ನಾಟಕ ರಾಜ್ಯ ವುಶು ಮಾರ್ಷಲ್‌ ಆರ್ಟ್ ಅಸೋಸಿಯೇಷನ್ ಸಭೆಯಲ್ಲಿ ತಿಪ್ಪೇಸ್ವಾಮಿ ಅವರನ್ನು ನೇಮಕ ಮಾಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು