ಮಂಗಳವಾರ, ನವೆಂಬರ್ 19, 2019
29 °C

‘ಆತ್ಮಹತ್ಯೆಗೂ ಸರ್ಕಾರಕ್ಕೂ ಸಂಬಂಧವಿಲ್ಲ’

Published:
Updated:

ಬಳ್ಳಾರಿ: ‘ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ಆಪ್ತ ಸಹಾಯಕ ರಮೇಶ ಆತ್ಮಹತ್ಯೆಗೂ ನಮ್ಮ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ’ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಆದಾಯ ತೆರಿಗೆ ಇಲಾಖೆಯವರು ಅವರ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸಕ್ಕೆ ಪರಮೇಶ್ವರ ಅವರು ಸಹಕರಿಸಬೇಕು. ನ್ಯಾಯಯುತ ತನಿಖೆಗೆ ಸಹಕರಿಸುವುದು ಎಲ್ಲರ ಕರ್ತವ್ಯ’ ಎಂದು ಹೇಳಿದ

ಪ್ರತಿಕ್ರಿಯಿಸಿ (+)