ಗುರುವಾರ , ಜೂನ್ 24, 2021
23 °C

sslc ಪೌರಕಾರ್ಮಿಕರ ಮಗನಿಗೆ ಶೇ.98 ಅಂಕ: ಲ್ಯಾಪ್‌ಟಾಪ್ ವಿತರಿಸಿ ಶುಭಕೋರಿದ ಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಸಂಡೂರು ಪುರಸಭೆಯ ಪೌರ ಕಾರ್ಮಿಕರಾದ ಗಿರಿಯಪ್ಪ ಅವರ ಮಗ ಯಾಹನ್  ಎಸ್ಸೆಸ್ಸೆಲ್ಸಿ 
ಪರೀಕ್ಷೆಯಲ್ಲಿ ಶೇ 98.88 ಅಂಕಗಳನ್ನು ಪಡೆದಿರುವುದರಿಂದ ಪುರಸಭೆ ಅನುದಾನದ ಅಡಿ ಲ್ಯಾಪ್ ಟಾಪ್ ಅನ್ನು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ನಗರದಲ್ಲಿ ಬುಧವಾರ ವಿತರಿಸಿ ಶುಭ ಹಾರೈಸಿದರು.

 ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್ ಬಿ.ಎಸ್, ಪುರಸಭೆ ಮುಖ್ಯಾಧಿಕಾರಿ ಎಸ್.ಸತ್ಯನಾರಾಯಣರಾವ್ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು