ಬುಧವಾರ, ಏಪ್ರಿಲ್ 21, 2021
23 °C

ಸಿರುಗುಪ್ಪ: ತಹಶೀಲ್ದಾರ್ ಪತ್ನಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿರುಗುಪ್ಪ: ಇಲ್ಲಿನ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಅವರ ಪತ್ನಿ ಶಂಕ್ರಮ್ಮ (50) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಿಗ್ಗೆ  ಬೆಳಕಿಗೆ ಬಂದಿದೆ.

ಸರ್ಕಾರಿ ವಸತಿ ಗೃಹದಲ್ಲೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲಗಿ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಗೆ ನಿಯೋಜಿಸಲಾಗಿತ್ತು.

ಶಾಸಕ ಎಂಎಸ್.ಸೋಮಲಿಂಗಪ್ಪ ಭೇಟಿ ನೀಡಿ ಸಾಂತ್ವನ ಹೇಳಿದರು.  ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು