ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ: ಜಿಲ್ಲೆಯಲ್ಲಿ ಮತ್ತೆ ಮೂರು‌ ಪ್ರಕರಣ

Last Updated 23 ಮೇ 2020, 10:44 IST
ಅಕ್ಷರ ಗಾತ್ರ

ಬಳ್ಳಾರಿ: ಜಿಲ್ಲೆಯಲ್ಲಿ ಮತ್ತೆ ಮೂರು ಕೊರೊನಾ ಪ್ರಕರಣಗಳು ದೃಢಪಟ್ಟಿವೆ.

ಇಬ್ಬರು ಪುರುಷರು ಮತ್ತು ಒಬ್ಬ ಮಹಿಳೆಗೆ ಸೋಂಕು ತಗುಲಿದ್ದು, ಅವರು ಕ್ರಮವಾಗಿ ದೆಹಲಿ ಮತ್ತು ಮುಂಬೈನಿಂದ ವಾಪಸಾಗಿದ್ದರು.

ಎಲ್ಲರನ್ನು ನಗರದ ಹೊರವಲಯದ ಅಲ್ಲೀಪುರದ ಕ್ವಾರಂಟೈನ್ ಕೇಂದ್ರದಲ್ಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT