ಹೊಸಪೇಟೆ: ಒಂದೇ ದಿನದಲ್ಲಿ ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಏಕಾಏಕಿ ಹೆಚ್ಚಳವಾಗಿದೆ. 17,858 ಕ್ಯುಸೆಕ್ ಒಳಹರಿವು ಗುರುವಾರ ದಾಖಲಾಗಿದೆ.

1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,612.50 ಅಡಿ ನೀರಿನ ಸಂಗ್ರಹವಿದೆ. 7,808 ಕ್ಯುಸೆಕ್ ನೀರು ಕಾಲುವೆಗಳಿಗೆ ಹರಿಸಲಾಗುತ್ತಿದೆ. ಬುಧವಾರ 4,446 ಕ್ಯುಸೆಕ್ ಒಳಹರಿವು ದಾಖಲಾಗಿತ್ತು.

‘ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, 60,425 ಕ್ಯುಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಇದೇ ರೀತಿ ಮಳೆಯಿದ್ದರೆ ತುಂಗಭದ್ರಾ ಅಣೆಕಟ್ಟೆಯ ಒಳಹರಿವು ಇನ್ನಷ್ಟು ಹೆಚ್ಚಾಗಬಹುದು’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.