ಬುಧವಾರ, ಅಕ್ಟೋಬರ್ 21, 2020
26 °C

ತುಂಗಭದ್ರಾ ಅಣೆಕಟ್ಟೆಯಿಂದ ನೀರು ಬಿಡುಗಡೆ: ಹಂಪಿ ಪುರಂದರ ಮಂಟಪ ಮುಳುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Purandaradasa Mantapa Hampi

ಹೊಸಪೇಟೆ: ಇಲ್ಲಿಗೆ ಸಮೀಪದ ತುಂಗಭದ್ರಾ ಅಣೆಕಟ್ಟೆಯಿಂದ ನದಿಗೆ ನೀರು ಹರಿಸುತ್ತಿರುವುದರಿಂದ ತಾಲ್ಲೂಕಿನ ಹಂಪಿ ಪುರಂದರ ಮಂಟಪ ಮಂಗಳವಾರ ಸಂಪೂರ್ಣ ಮುಳುಗಡೆಯಾಗಿದೆ.

ಹಂಪಿಯ ವಿಜಯನಗರ ಕಾಲದ ಕಾಲು ಸೇತುವೆ ಸ್ಮಾರಕವೂ ಜಲಾವೃತವಾಗಿದೆ. ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ ತೆಗೆದು ನದಿಗೆ 50,000 ಕ್ಯುಸೆಕ್‌ಗೂ ಅಧಿಕ ನೀರು ಹರಿಸುತ್ತಿರುವುದರಿಂದ ನದಿ ಪಾತ್ರಕ್ಕೆ ಹೊಂದಿಕೊಂಡಂತೆ ಇರುವ ಈ ಎರಡೂ ಸ್ಮಾರಕಗಳು ಮುಳುಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು