ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಗಭದ್ರಾ ಜಲಾಶಯದ ಒಳಹರಿವು ಇಳಿಮುಖ

Last Updated 26 ಜುಲೈ 2019, 9:04 IST
ಅಕ್ಷರ ಗಾತ್ರ

ಹೊಸಪೇಟೆ: ಕಳೆದ ಕೆಲವು ದಿನಗಳಿಂದ ಸತತವಾಗಿ ಹೆಚ್ಚಾಗುತ್ತಲೇ ಇದ್ದ ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಶುಕ್ರವಾರ ತಗ್ಗಿದೆ.

ಸದ್ಯ ಜಲಾಶಯದಲ್ಲಿ 21.09 ಟಿ.ಎಂ.ಸಿ. ಅಡಿ ನೀರಿನ ಸಂಗ್ರಹವಿದ್ದು, 16,124 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. 1,801 ಕ್ಯುಸೆಕ್‌ ನೀರು ಹೊರ ಬಿಡಲಾಗುತ್ತಿದೆ.ಗುರುವಾರ 19,644 ಕ್ಯುಸೆಕ್‌ ಒಳಹರಿವು ಇತ್ತು. 19.87 ಟಿ.ಎಂ.ಸಿ. ಅಡಿ ನೀರಿನ ಸಂಗ್ರಹವಿತ್ತು.

ಹೋದ ವರ್ಷ ಈ ದಿನ 93.43 ಟಿ.ಎಂ.ಸಿ. ಅಡಿ ನೀರಿನ ಸಂಗ್ರಹವಿತ್ತು. 66,495 ಕ್ಯುಸೆಕ್‌ ನೀರು ಹೊರಬಿಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT