ಶುಕ್ರವಾರ, ಜುಲೈ 23, 2021
22 °C

ಹೊಸಪೇಟೆ: ಕ್ಯಾಮೆರಾಮ್ಯಾನ್‌ಗೆ ಕೋವಿಡ್, ಪತ್ರಕರ್ತರಿಗೆ ಕ್ವಾರಂಟೈನ್‌ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಟಿ.ವಿ.ಚಾನೆಲ್‌ನ ಕ್ಯಾಮೆರಾಮ್ಯಾನ್‌ವೊಬ್ಬರಿಗೆ ಕೋವಿಡ್ ಇರುವುದು ಭಾನುವಾರ ದೃಢಪಟ್ಟಿದೆ.

ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಪತ್ರಿಕಾ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಈ ಕ್ಯಾಮೆರಾಮ್ಯಾನ್ ಪಾಲ್ಗೊಂಡಿದ್ದರು. ಅಂದಿನ‌ ಸಭೆಯಲ್ಲಿ ಭಾಗವಹಿಸಿದ್ದ ಪತ್ರಕರ್ತರು ಐದು ದಿನ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಬೇಕು. ನಂತರ ಖುದ್ದಾಗಿ ಬಂದು ಗಂಟಲ‌ ದ್ರವದ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ‌ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು