ಶನಿವಾರ, ನವೆಂಬರ್ 28, 2020
25 °C

ಉಜ್ಜಯಿನಿ ಪೀಠ: ಸಚಿವರ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಟ್ಟೂರು: ‘ಉಜ್ಜಯಿನಿ ಸದ್ಧರ್ಮ ಪೀಠ ಪಂಚಪೀಠಗಳಲ್ಲಿ ಒಂದಾಗಿದ್ದು ಸರ್ವಜನಾಂಗದ ಒಳಿತಿಗಾಗಿ ಶ್ರಮಿ ಸುತ್ತಿದೆ’ ಎಂದು  ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದರು.

ಸೋಮವಾರ ಉಜ್ಜಯಿನಿ ಪೀಠಕ್ಕೆ ಭೇಟಿ ನೀಡಿದ ಅವರು, ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯರಿಂದ ಸನ್ಮಾನ ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಪೀಠದ ಜಗದ್ಗುರುಗಳ ಬಗ್ಗೆ ಎದ್ದಿರುವ ವಿವಾದ, ಗೊಂದಲಗಳ ಬಗ್ಗೆ ನಮಗೆ ಯಾವ ಮಾಹಿತಿಯೂ ಇಲ್ಲ ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು