ಗುರುವಾರ , ಮೇ 6, 2021
23 °C

ವಿಜಯನಗರ ದಿನ ಆಚರಣೆಠಾಣೆಯಲ್ಲಿ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಜಿಲ್ಲಾಡಳಿತ ಅನುಮತಿ ನಿರಾಕರಿಸಿದ್ದರೂ ವಿಜಯನಗರ ಸಂಸ್ಥಾಪನಾ ದಿನ ಆಚರಿಸಿದ ಹಾಲುಮತ ಹಕ್ಕಬುಕ್ಕ ಸಂಸ್ಕೃತಿ ಪ್ರತಿಷ್ಠಾನ ಹಾಗೂ ಕನಕದಾಸ ಯುವ ಸಂಘದವರ ವಿರುದ್ಧ ಹಂಪಿ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

‘ಎರಡೂ ಸಂಘಟನೆಗಳವರು ಸೇರಿಕೊಂಡು ಭಾನುವಾರ ತಾಲ್ಲೂಕಿನ ಹಂಪಿಯಲ್ಲಿ ವಿಜಯನಗರ ಸಂಸ್ಥಾಪನಾ ದಿನ ಆಚರಿಸಿದ್ದರು. ಅನುಮತಿ ನಿರಾಕರಣೆ, ಕೋವಿಡ್‌ ನಿಯಮ ಉಲ್ಲಂಘಿಸಿ ಕಾರ್ಯಕ್ರಮ ಏರ್ಪಡಿಸಿದ್ದಾರೆ ಎಂದು ಕಂದಾಯ ಇಲಾಖೆಯ ಇನ್‌ಸ್ಪೆಕ್ಟರ್‌ ಅನಿಲ್‌ ಕುಮಾರ್‌ ಸೋಮವಾರ ಕೊಟ್ಟಿರುವ ದೂರಿನ ಮೇರೆಗೆ ಹತ್ತು ಜನರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು