ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಕರ್ಮ ಜಯಂತಿ ಆಚರಣೆ

Last Updated 17 ಸೆಪ್ಟೆಂಬರ್ 2022, 17:06 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಜಿಲ್ಲಾಡಳಿತದಿಂದ ವಿಶ್ವಕರ್ಮ ಜಯಂತಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಆಚರಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರ್ ಅಂಬರೀಷ್ ಅವರು ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ತಾಲ್ಲೂಕು ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ ವಿಶ್ವಜೀತ್‌ ಮೆಹ್ತಾ ಅವರು ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದರು. ಖಜಾನೆ ಇಲಾಖೆಯ ಉಪನಿರ್ದೇಶಕ ವೆಂಕಟೇಶಮೂರ್ತಿ, ಶಿರಸ್ತೇದಾರರಾದ ಶ್ರೀಧರ್, ಅಮರನಾಥ್ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT