ಶುಕ್ರವಾರ, ನವೆಂಬರ್ 27, 2020
18 °C
ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರ

ಬಳ್ಳಾರಿ: ಶೇ 7.32 ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರ ಮತದಾನ ಜಿಲ್ಲೆಯ 26 ಮತಗಟ್ಟೆಗಳಲ್ಲಿ ಭರದಿಂದ ನಡೆಯುತ್ತಿದ್ದು  ಬೆಳಿಗ್ಗೆ 10ರ ವೇಳೆಗೆ 7.32% ಮತದಾನ ನಡೆದಿದೆ.

ನಗರದ ತಹಶೀಲ್ದಾರ್ ಕಚೇರಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಉಪ ಆಯುಕ್ತರ ‌ಕಚೇರಿ ಮತಗಟ್ಟೆಯಲ್ಲಿ ಬಿಸಿಲು ಲೆಕ್ಕಿಸದೆ ಶಿಕ್ಷಕ ಮತದಾರರು ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.

ಈ ಮತಗಟ್ಟೆಗಳ ಆವರಣದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿ, ಗ್ರಾಮಾಂತರ ಪೊಲೀಸ್ ಠಾಣೆ, ಬ್ರೂಸ್ ಪೇಟೆ ಪೊಲೀಸ್ ಠಾಣೆ, ತೋಟಗಾರಿಕೆ ಇಲಾಖೆ ಕಚೇರಿ ಇರುವುದರಿಂದ ಹೆಚ್ಚಿನ ಜನದಟ್ಟಣೆ ಉಂಟಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು