ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ₹11.50 ಲಕ್ಷದ ಮೊಬೈಲ್ ಜಪ್ತಿ

Published 11 ಜುಲೈ 2023, 16:57 IST
Last Updated 11 ಜುಲೈ 2023, 16:57 IST
ಅಕ್ಷರ ಗಾತ್ರ

ಬೆಂಗಳೂರು: ಮೊಬೈಲ್‌ ಸುಲಿಗೆ ಮಾಡುತ್ತಿದ್ದ ಮೂವರನ್ನು ಬಂಧಿಸಿ ₹11.50 ಲಕ್ಷ ಮೌಲ್ಯದ ಮೊಬೈಲ್‌, ಚಿನ್ನದ ಸರ ಹಾಗೂ ದ್ವಿಚಕ್ರ ವಾಹನವನ್ನು ಬಸವನಗುಡಿ ಠಾಣೆ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಆರೋಪಿಗಳು ದ್ವಿಚಕ್ರ ವಾಹನ ಕಳವು, ಚಿನ್ನದ ಸರ ಸುಲಿಗೆ ಮಾಡುತ್ತಿದ್ದರು. ಬಂಧಿತರಿಂದ ವಿವಿಧ ಕಂಪನಿಯ 51 ಮೊಬೈಲ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT