ಗುರುವಾರ , ಮಾರ್ಚ್ 4, 2021
24 °C

16ಕ್ಕೆ ವೀರಶೈವ ವಧು ವರರ ಸಮಾವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಅಖಿಲ ಭಾರತ ವೀರಶೈವ ಸೇವಾ ಸಭಾ ಟ್ರಸ್ಟ್ ವತಿಯಿಂದ ವೀರಶೈವ ಲಿಂಗಾಯತ ಮತ್ತು ಜಂಗಮ ವಧು-ವರರ ಸಮಾವೇಶ ಸದಾಶಿವನಗರದ ಅಖಿಲ ಭಾರತ ವೀರಶೈವ ಮಹಾಸಭಾದಲ್ಲಿ ಇದೇ 16ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ’ ಎಂದು ಟ್ರಸ್ಟ್‌ ಅಧ್ಯಕ್ಷ ರವಿ ಹಂದಿಗೋಳ ತಿಳಿಸಿದರು.

ಮಂಗಳವಾರ ಮಾತನಾಡಿದ ಅವರು,‘ಸಮಾವೇಶದಲ್ಲಿ ಭಾಗವಹಿಸುವವರು ಎರಡು ಭಾವಚಿತ್ರ, ಜಾತಕ ಹಾಗೂ ವಿವರಗಳನ್ನು ಸಲ್ಲಿಸಬಹುದು. ವಿಧವೆಯರು, ವಿಧುರರು, ಮರುವಿವಾಹ ಆಗಬಯಸುವವರು ಹಾಗೂ ಅಂಗವಿಕಲರು ಭಾಗವಹಿಸಬಹುದು’ ಎಂದರು. ಸಂಪರ್ಕ: 7204139739

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು