ಸೋಮವಾರ, 5 ಜನವರಿ 2026
×
ADVERTISEMENT
ADVERTISEMENT

ಕುಮಾರಕೃಪಾ ರಸ್ತೆಯಲ್ಲಿ ಚಿತ್ರಸಂತೆ ಇಂದು: 1,500ಕ್ಕೂ ಹೆಚ್ಚು ಕಲಾವಿದರು ಭಾಗಿ

Published : 3 ಜನವರಿ 2026, 23:30 IST
Last Updated : 4 ಜನವರಿ 2026, 1:45 IST
ಫಾಲೋ ಮಾಡಿ
Comments
ಮನೆಗೊಂದು ಕಲಾಕೃತಿ ಚಿತ್ರಸಂತೆಯ ಧ್ಯೇಯವಾಗಿದ್ದು ಕಲೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶ ಹೊಂದಿದೆ. ಕಲಾವಿದರಿಂದ ನೇರವಾಗಿ ಕಲಾಕೃತಿಗಳನ್ನು ಖರೀದಿಸಬಹುದು
ಬಿ.ಎಲ್.ಶಂಕರ್ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ
ಬಸ್ ವ್ಯವಸ್ಥೆ
ಮೆಜೆಸ್ಟಿಕ್‌ ಮಂತ್ರಿ ಮಾಲ್ ವಿಧಾನಸೌಧ ಮೆಟ್ರೊ ನಿಲ್ದಾಣದಿಂದ ಶಿವಾನಂದ ವೃತ್ತದವರೆಗೆ ಫೀಡರ್ ಬಸ್‌ ಸಂಚಾರ ಪ್ರತಿ 10 ನಿಮಿಷಕ್ಕೆ ಒಮ್ಮೆ ಇರಲಿದೆ ಎಂದು ಬಿಎಂಟಿಸಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT