‘ಕೃಷ್ಣ ಬಡಾವಣೆಯ ನಿವಾಸಿ ಶಿವು, ಶಾಲೆಗೆ ಹೋಗುತ್ತಿದ್ದ 16 ವರ್ಷದ ಬಾಲಕಿಯನ್ನು ಹಿಂಬಾಲಿಸುತ್ತಿದ್ದ. ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಪ್ರೀತಿಸದಿದ್ದರೆ, ಆ್ಯಸಿಡ್ ಎರಚುವುದಾಗಿ ಬೆದರಿಸುತ್ತಿದ್ದ. ಈತನ ಕಿರುಕುಳ ಹೆಚ್ಚಾಗುತ್ತಿದ್ದಂತೆ ಬಾಲಕಿ, ಪೋಷಕರಿಗೆ ವಿಷಯ ತಿಳಿಸಿದ್ದಳು’ ಎಂದು ಪೊಲೀಸರು ಹೇಳಿದರು.