ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಂದಾಲ್‌ಗೆ 3,677 ಎಕರೆ ಜಮೀನು ಮಾರಾಟ

ಹಿಂದೆ ವಿರೋಧ: ಅಧಿಕಾರಕ್ಕೇರಿದ ಬಳಿಕ ಬಿಜೆಪಿ ನಿಲುವು ಬದಲು
Last Updated 26 ಏಪ್ರಿಲ್ 2021, 21:25 IST
ಅಕ್ಷರ ಗಾತ್ರ

ಬೆಂಗಳೂರು: ಬಳ್ಳಾರಿ ಜಿಲ್ಲೆ ತೋರಣಗಲ್‌ನಲ್ಲಿ ಜಿಂದಾಲ್‌ ಉಕ್ಕು ಕಂಪನಿಗೆ ಲೀಸ್‌ ಕಂ ಸೇಲ್‌ ಆಧಾರದಲ್ಲಿ ನೀಡಿದ್ದ 3,677 ಎಕರೆ ಜಮೀನನ್ನು ಅದೇ ಕಂಪನಿಗೆ ಮಾರಾಟ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

2019ರಲ್ಲಿ ಆಗಿನ ಕಾಂಗ್ರೆಸ್‌–ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಮುಂದೆಯೂ ಈ ಪ್ರಸ್ತಾವ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT