ಬೆಂಗಳೂರು: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಅಕ್ರಮ ನಡೆಸಿರುವ ನೌಕರರ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ.

ಸರ್ಕಾರಿ ನೌಕರರ ಬದಲಿಗೆ ಬೇರೆಯವರು ಪರೀಕ್ಷೆ ಬರೆದಿದ್ದರೆ ಅದನ್ನು ಕ್ರಿಮಿನಲ್ ಪ್ರಕರಣವೆಂದು ಪರಿಗಣಿಸಬೇಕು. 1860 ರ ಸೆಕ್ಷನ್ 417 ರ ಪ್ರಕಾರ ನೌಕರ ಮತ್ತು ಪರೀಕ್ಷೆ ಬರೆದ ಇಬ್ಬರ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ.

ಕರ್ನಾಟಕ ಸಿವಿಲ್ ಸೇವಾ ನಿಯಮಗಳು, 2012 ರ ಅನ್ವಯ ಕೆಲವು ಹುದ್ದೆಗಳನ್ನು ಹೊರತುಪಡಿಸಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ನ್ಯಾಯೋಚಿತ ರೀತಿಯಲ್ಲಿ ನಡೆಸಬೇಕು ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.