ಜಯನಗರ ವಿಧಾನಸಭಾ ಕ್ಷೇತ್ರ: ಕಣದಿಂದ ಹೊರ ನಡೆದ ಜೆಡಿಎಸ್‌ ಅಭ್ಯರ್ಥಿ

7
ಕಾಂಗ್ರೆಸ್‌ನ ಸೌಮ್ಯಾರೆಡ್ಡಿಗೆ ಬೆಂಬಲ

ಜಯನಗರ ವಿಧಾನಸಭಾ ಕ್ಷೇತ್ರ: ಕಣದಿಂದ ಹೊರ ನಡೆದ ಜೆಡಿಎಸ್‌ ಅಭ್ಯರ್ಥಿ

Published:
Updated:
ಜಯನಗರ ವಿಧಾನಸಭಾ ಕ್ಷೇತ್ರ: ಕಣದಿಂದ ಹೊರ ನಡೆದ ಜೆಡಿಎಸ್‌ ಅಭ್ಯರ್ಥಿ

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣದಿಂದ ಜೆಡಿಎಸ್ ಅಭ್ಯರ್ಥಿ ಕಾಳೇಗೌಡ ನಿವೃತ್ತಿ ಘೋಷಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿಗೆ ಕಾಳೇಗೌಡ ಬೆಂಬಲ ಸೂಚಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ವಿಜಯ ಕುಮಾರ್‌ ಅವರ ನಿಧನದಿಂದ ಮುಂದೂಡಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಜೂನ್‌ 11ರ ಸೋಮವಾರ ಮತದಾನ ನಡೆಯಲಿದೆ. ಜೂನ್‌ 13ರಂದು ಫಲಿತಾಂಶ ಪ್ರಕಟವಾಗಲಿದೆ.

ಕಾಂಗ್ರೆಸ್‌ ಪಕ್ಷದಿಂದ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾರೆಡ್ಡಿ, ಬಿ.ಎನ್‌. ವಿಜಯಕುಮಾರ್ ಅವರ ತಮ್ಮ ಬಿ.ಎನ್‌. ಪ್ರಹ್ಲಾದ್‌ (ಬಾಬು) ಹಾಗೂ ಪಕ್ಷೇತರರಾಗಿ ‘ಲಂಚ ಮುಕ್ತ ಕರ್ನಾಟಕ’ ಸಂಘಟನೆ ಮುಖಂಡ ರವಿಕೃಷ್ಣಾರೆಡ್ಡಿ ಕಣದಲ್ಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry