ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿಪುರ, ನಾಗಾಲ್ಯಾಂಡ್‌, ಮೇಘಾಲಯ ರಾಜ್ಯಗಳಲ್ಲಿ ಫೆ. 18, 27ರಂದು ವಿಧಾನಸಭೆ ಚುನಾವಣೆ

Last Updated 18 ಜನವರಿ 2018, 9:21 IST
ಅಕ್ಷರ ಗಾತ್ರ

ನವದೆಹಲಿ: ಈಶಾನ್ಯ ಭಾರತದ ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರ ರಾಜ್ಯಗಳ ವಿಧಾನ­ಸಭೆಗಳಿಗೆ ಫೆ. 18  ಮತ್ತು  ಫೆ. 27ರಂದು ಒಂದೇ  ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 3 ರಂದು ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಎ.ಕೆ. ಜ್ಯೋತಿ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತ್ರಿಪುರ ರಾಜ್ಯದಲ್ಲಿ ಫೆಬ್ರುವರಿ 18, ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳಲ್ಲಿ ಫೆಬ್ರುವರಿ 27 ರಂದು ಚುನಾವಣೆ ನಡೆಯಲಿದೆ. ಈ ಮೂರು ರಾಜ್ಯಗಳ ಮತ ಎಣಿಕೆ ಮಾರ್ಚ್ 3 ರಂದು ನಡೆಯಲಿದೆ.

ಇಂದಿನಿಂದಲೇ  ಆ ರಾಜ್ಯಗಳಲ್ಲಿ ಚುನಾವಣೆ ನೀತಿಸಂಹಿತೆ ಜಾರಿಗೆ ಬರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT