ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಒತ್ತಾಯ

7

ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಒತ್ತಾಯ

Published:
Updated:

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಯುಕ್ತ ಸ್ಥಗಿತಗೊಳಿಸಲಾಗಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಆರಂಭಿಸಬೇಕು ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸರ್ಕಾರಕ್ಕೆ ಆಗ್ರಹಿಸಿದೆ.

‘ತಕ್ಷಣ ವರ್ಗಾವಣೆ ಪ್ರಕ್ರಿಯೆ ಆರಂಭವಾಗದಿದ್ದರೆ ಅನಿವಾರ್ಯವಾಗಿ ಸಂಘ ಹೋರಾಟದ ಹಾದಿ ಅನುಸರಿಸಬೇಕಾಗುತ್ತದೆ. ಆದ್ದರಿಂದ ಕೂಡಲೇ ಕೌನ್ಸೆಲಿಂಗ್‌ ವೇಳಾಪಟ್ಟಿ ಪ್ರಕಟಿಸಬೇಕು’ ಎಂದು ಸಂಘದ ಪದಾಧಿಕಾರಿಗಳು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry