ಇನ್‌ಸ್ಪೆಕ್ಟರ್‌, ಡಿವೈಎಸ್ಪಿ/ಎಸಿಪಿ ವರ್ಗಾವಣೆ

7

ಇನ್‌ಸ್ಪೆಕ್ಟರ್‌, ಡಿವೈಎಸ್ಪಿ/ಎಸಿಪಿ ವರ್ಗಾವಣೆ

Published:
Updated:

ಬೆಂಗಳೂರು: ವಿಧಾನಸಭಾ ಚುನಾವಣೆ ನಿಮಿತ್ತ ವರ್ಗಾವಣೆ ಮಾಡಲಾಗಿದ್ದ ರಾಜ್ಯದ 385 ಇನ್‌ಸ್ಪೆಕ್ಟರ್‌ಗಳು ಹಾಗೂ 59 ಡಿವೈಎಸ್ಪಿ/ಎಸಿಪಿಗಳನ್ನು ಅವರ ಮೂಲ ಸ್ಥಾನಗಳಿಗೆ ನಿಯೋಜಿಸಿ ಗುರುವಾರ ಆದೇಶ ಹೊರಡಿಸಲಾಗಿದೆ.

ಚುನಾವಣೆ ಘೋಷಣೆ ಆಗುತ್ತಿದ್ದಂತೆ ಆಯೋಗದ ನಿರ್ದೇಶನದಂತೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಈಗ, ಚುನಾವಣೆ ಪ್ರಕ್ರಿಯೆ ಮುಕ್ತಾಯ

ವಾಗಿದೆ. ಹೀಗಾಗಿ, ಅಧಿಕಾರಿಗಳನ್ನು ಮೊದಲಿದ್ದ ಸ್ಥಳಕ್ಕೆ ನಿಯೋಜಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry