4

ಜಲಮಂಡಳಿಗೆ ನೇಮಕ

Published:
Updated:

ಬೆಂಗಳೂರು: ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಯಾಗಿರುವ ತುಷಾರ್‌ ಗಿರಿನಾಥ್ ಅವರನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry