ಸೋಮವಾರ, ಜೂಲೈ 13, 2020
23 °C

ಮತ್ತೆ ಆರು ವಾರ್ಡ್‌ಗಳಲ್ಲಿ ಕಂಟೈನ್‌ಮೆಂಟ್‌ ಪ್ರದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಿಯಂತ್ರಿತ (ಕಂಟೈನ್‌ಮೆಂಟ್‌) ಪ್ರದೇಶಗಳಿರುವ ವಾರ್ಡ್‌ಗಳ ಸಂಖ್ಯೆ 39ಕ್ಕೆ ಏರಿದೆ. ಮಂಗಳವಾರ ಈ ಪಟ್ಟಿಗೆ ಆರು ವಾರ್ಡ್‌ಗಳು ಸೇರ್ಪಡೆಯಾಗಿವೆ.

ಪಶ್ಚಿಮ ವಲಯದ ಸುಭಾಷ್‌ನಗರ, ಸುಬ್ರಹ್ಮಣ್ಯನಗರ, ಆಜಾದ್‌ನಗರ, ನಾಯಂಡಹಳ್ಳಿ, ರಾಯಪುರ ಹಾಗೂ ಯಲಹಂಕ ವಲಯದ ಕೆಂಪೇಗೌಡ ವಾರ್ಡ್‌ಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ಈ ವಾರ್ಡ್‌ಗಳಲ್ಲಿ ಕಂಟೈನ್‌ಮೆಂಟ್‌ ಪ್ರದೇಶಗಳನ್ನು ಗುರುತಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.