ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Infographics | ಬೆಂಗಳೂರಿನಲ್ಲಿ ಸಂಗ್ರಹವಾದ ಸಂಚಾರ ದಂಡ 89 ಕೋಟಿ ರೂಪಾಯಿ

Last Updated 15 ಜನವರಿ 2020, 7:45 IST
ಅಕ್ಷರ ಗಾತ್ರ
ADVERTISEMENT
""
""
""
""
""
""

ಬೆಂಗಳೂರು: ನಗರದಲ್ಲಿ 2019ರ ಜನವರಿಯಿಂದ ಡಿಸೆಂಬರ್‌ವರೆಗಿನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಹಾಗೂ ವಿಧಿಸಲಾದ ದಂಡದ ಕುರಿತ ಅಂಕಿ–ಅಂಶವನ್ನು ನಗರದ ಪೊಲೀಸರು ಬಿಡುಗಡೆ ಮಾಡಿದ್ದಾರೆ.

‘2018ಕ್ಕೆ ಹೋಲಿಸಿದರೆ 2019ರಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಆದರೆ, ದಂಡದ ಸಂಗ್ರಹ ಮಾತ್ರ ಸ್ವಲ್ಪ ಜಾಸ್ತಿ ಆಗಿದೆ’ ಎಂದು ಸಂಚಾರ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

‘2018ರಲ್ಲಿ 83.89 ಲಕ್ಷವಿದ್ದ ಪ್ರಕರಣಗಳು 2019ರಲ್ಲಿ 79.87 ಲಕ್ಷ ಆಗಿವೆ. ₹ 81.25 ಕೋಟಿ ಇದ್ದ ದಂಡ ₹ 89.18 ಕೋಟಿಗೆ ಹೆಚ್ಚಾಗಿದೆ’ ಎಂದು ಅವರು ತಿಳಿಸಿದರು.

ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷತೆ ದೊಡ್ಡ ಸವಾಲಾಗಿ ಮಾರ್ಪಡುತ್ತಿದೆ. ಈ ಸಮಸ್ಯೆ ಪರಿಹರಿಸಲು ಎಲ್ಲರೂ ಸಹಕಾರ ಅಗತ್ಯ ಎಂದುಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತಬಿ.ಆರ್.ರವಿಕಾಂತೇಗೌಡ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT