ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜ್ಞಾನಿ ಸಿ.ಎನ್.ಆರ್ ರಾವ್ ಅವರಿಗೆ 90ನೇ ಹುಟ್ಟುಹಬ್ಬ: ಸಚಿವ ಬೋಸರಾಜು ಅವರಿಂದ ಶುಭಾಶಯ

Published 30 ಜೂನ್ 2023, 10:28 IST
Last Updated 30 ಜೂನ್ 2023, 10:28 IST
ಅಕ್ಷರ ಗಾತ್ರ

ಬೆಂಗಳೂರು: ಖ್ಯಾತ ವಿಜ್ಞಾನಿ ಪ್ರೊ. ಸಿ. ಎನ್. ಆರ್ ರಾವ್ ಅವರು 90ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಬೋಸರಾಜು ಅವರು ಪುಷ್ಪಗುಚ್ಛ ನೀಡಿ ಶುಭಾಶಯ ಕೋರಿದ್ದಾರೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ಅವರು ನಗರದ ಮಲ್ಲೇಶ್ವರಂನ ಭಾರತೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿರುವ ಭಾರತ ರತ್ನ ಪ್ರೊ ಸಿ ಎನ್ ಆರ್ ರಾವ್ ಅವರ ನಿವಾಸಕ್ಕೆ ತೆರಳಿ, ಶುಭಾಶಯ ಕೋರಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಪ್ರೊ. ಸಿ. ಏನ್. ಆರ್. ರಾವ್ ಅವರೊಂದಿಗೆ ಚರ್ಚೆ ನಡೆಸಿ ಅಮೂಲ್ಯ ಸಲಹೆಗಳನ್ನು ಪಡೆದರು.

ವಿಜ್ಞಾನ ವಿಷಯಕ್ಕೆ ಇನ್ನಷ್ಟು ಉತ್ತೇಜನ ನೀಡಲು ಸದ್ಯದಲ್ಲಿಯೇ ಸಭೆ ನಡೆಸುವ ಬಗ್ಗೆಯೂ ಸಿ. ಏನ್. ಆರ್. ರಾವ್ ಅವರು ಸಚಿವರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT