ಮಂಗಳವಾರ, ಜುಲೈ 5, 2022
25 °C

ವೈದ್ಯಕೀಯ ವಿದ್ಯಾರ್ಥಿನಿ ಪುರಸಭೆ ಸದಸ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‌ಆನೇಕಲ್‌: ತಾಲ್ಲೂಕಿನ ಜಿಗಣಿ ಪುರಸಭೆಯ ವಾರ್ಡ್‌ ನಂ. 6ರಲ್ಲಿ ಕಾಂಗ್ರೆಸ್‌ನಿಂದ ಕಣಕ್ಕೆ ಇಳಿದಿದ್ದ ಎಂಬಿಬಿಎಸ್‌ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡು ತ್ತಿರುವ 22 ವರ್ಷದ ಗಿರಿಷ್ಮಾ ಶ್ರೀಧರ್‌ ಗೆಲುವು ಸಾಧಿಸಿದ್ದಾರೆ.

ಬೆಂಗಳೂರಿನ ವೈಟ್‌ಪೀಲ್ಡ್‌ ಬಳಿ ಇರುವ ವೈದೇಹಿ ವೈದ್ಯಕೀಯ ಕಾಲೇಜಿನಲ್ಲಿ ಅವರು ಎಂಬಿಬಿಎಸ್‌ ಓದುತ್ತಿದ್ದಾರೆ. ಅವರ ತಂದೆ ಈ ಹಿಂದೆ ಗ್ರಾಮ ‍ಪಂಚಾಯಿತಿ ಸದಸ್ಯರಾಗಿದ್ದರು.

ಗಿರಿಷ್ಮಾ ಅವರು 302 ಮತ ಪಡೆದಿದ್ದು, ಪ್ರತಿಸ್ಪರ್ಧಿ ಬಿಜೆಪಿಯ ಕೃಷ್ಣಮ್ಮ ಮುನಿಕೃಷ್ಣಪ್ಪ 204 ಮತ ಪಡೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು