ಭಾನುವಾರ, 15 ಫೆಬ್ರುವರಿ 2026
×
ADVERTISEMENT
ADVERTISEMENT

Bengaluru: ರಸ್ತೆಯಲ್ಲೇ ನಿಂತ ಅನಾಥ ವಾಹನಗಳು

ಕಿರಿದಾದ ರಸ್ತೆಗಳಲ್ಲಿ ಸಂಚಾರ ದಟ್ಟಣೆ, ಸಾರ್ವಜನಿಕರ ಓಡಾಟಕ್ಕೂ ಕಿರಿಕಿರಿ
Published : 15 ಫೆಬ್ರುವರಿ 2026, 0:30 IST
Last Updated : 15 ಫೆಬ್ರುವರಿ 2026, 0:30 IST
ಫಾಲೋ ಮಾಡಿ
Comments
ನಗರದ ಸೌಂದರ್ಯಕ್ಕೆ ಧಕ್ಕೆ ತರುತ್ತಿರುವ ಅನಾಥ ವಾಹನಗಳು | ಸುಗಮ ಸಂಚಾರಕ್ಕೆ ಅಡ್ಡಿ | ಈ ವಾಹನಗಳನ್ನು ಅಕ್ರಮ ಚಟುವಟಿಕೆಗೆ ಬಳಸುವ ಆತಂಕ
ವೀರಭದ್ರನಗರದ ರಸ್ತೆಯ ಪಾದಚಾರಿ ಮಾರ್ಗದಲ್ಲಿ ಅನಾಥವಾಗಿ ನಿಂತಿರುವ ದ್ವಿಚಕ್ರ ವಾಹನಗಳು
ಪ್ರಜಾವಾಣಿ ಚಿತ್ರ: ರಂಜು ಪಿ.
ವೀರಭದ್ರನಗರದ ರಸ್ತೆಯ ಪಾದಚಾರಿ ಮಾರ್ಗದಲ್ಲಿ ಅನಾಥವಾಗಿ ನಿಂತಿರುವ ದ್ವಿಚಕ್ರ ವಾಹನಗಳು ಪ್ರಜಾವಾಣಿ ಚಿತ್ರ: ರಂಜು ಪಿ.
ಜಯನಗರದ ಪೊಲೀಸ್‌ ಠಾಣೆಯ ಮುಂಭಾಗದ ರಸ್ತೆಯನ್ನು ಅಕ್ರಮಿಸಿಕೊಂಡು ಅನಾಥವಾಗಿ ನಿಂತಿರುವ ಕಾರುಗಳು
ಪ್ರಜಾವಾಣಿ ಚಿತ್ರ: ರಂಜು ಪಿ.
ಜಯನಗರದ ಪೊಲೀಸ್‌ ಠಾಣೆಯ ಮುಂಭಾಗದ ರಸ್ತೆಯನ್ನು ಅಕ್ರಮಿಸಿಕೊಂಡು ಅನಾಥವಾಗಿ ನಿಂತಿರುವ ಕಾರುಗಳು ಪ್ರಜಾವಾಣಿ ಚಿತ್ರ: ರಂಜು ಪಿ.
ನಗರದ ಬೀದಿಗಳಲ್ಲಿ ವರ್ಷಗಳಿಂದ ಕೆಟ್ಟು ನಿಂತಿರುವ ವಾಹನಗಳನ್ನು ಸಂಚಾರ ವಿಭಾಗದ ಪೊಲೀಸರ ಸಹಕಾರದಿಂದ ವಿಲೇವಾರಿ ಮಾಡಬೇಕು. ಕೂಡಲೇ ಇಂತಹ ವಾಹನಗಳನ್ನು ವಿಲೇವಾರಿ ಮಾಡಿ ನಗರದ ಸೌಂದರ್ಯ ಕಾಪಾಡಬೇಕು.
ಶಿವಪ್ರಸಾದ್ ಗಾಂಧಿನಗರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT