ಗುರುವಾರ , ನವೆಂಬರ್ 14, 2019
19 °C

ಬಿಬಿಎಂಪಿ ವಿರೋಧ ಪಕ್ಷ ನಾಯಕರಾಗಿ ಅಬ್ದುಲ್ ವಾಜಿದ್

Published:
Updated:

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾಗಿ ಮನೋರಾಯನಪಾಳ್ಯ ವಾರ್ಡ್‌ನ ಕಾಂಗ್ರೆಸ್ ಸದಸ್ಯ ಅಬ್ದುಲ್ ವಾಜಿದ್ ಅವರನ್ನು ನೇಮಿಸಲಾಗಿದೆ.

ಈ ಮಾಹಿತಿಯನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್ ಬಿಬಿಎಂಪಿ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

 

ಪ್ರತಿಕ್ರಿಯಿಸಿ (+)