ಸಿಂಡಿಕೇಟ್ ಸದಸ್ಯತ್ವ ರದ್ದು: ಆಕ್ಷೇಪ
ಬೆಂಗಳೂರು: ಅವಧಿಗೆ ಮುನ್ನವೇ ಡಾ. ಗೋವಿಂದರಾಜು ಮತ್ತು ಪ್ರೇಮ್ ಸೋಹನ್‌ಲಾಲ್ ಅವರ ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯತ್ವ ರದ್ದುಪಡಿಸಿರುವುದಕ್ಕೆ ಎಬಿವಿಪಿ ಆಕ್ಷೇಪ ವ್ಯಕ್ತಪಡಿಸಿದೆ.
ಈ ಕ್ರಮವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸದಸ್ಯತ್ವ ರದ್ದುಪಡಿಸಲು ಇರುವ ಕಾರಣಗಳನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಪ್ರಾಂತ ಕಾರ್ಯದರ್ಶಿ ಭುವನಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.